Gold Rate Today 5th March 2026: ಮತ್ತೆ ಕಡಿಮೆಯಾಯ್ತು ಚಿನ್ನದ ದರ; ಇಂದು ಇಳಿಕೆಯಾಗಿದ್ದು 900 ರುಪಾಯಿ
Gold Price Today: ಕೆಲವು ದಿನಗಳಿಂದ ಇಳಿಕೆಯ ಹಾದಿಯಲ್ಲಿರುವ ಚಿನ್ನದ ದರ ಗುರುವಾರ ಕೆಳಮುಖವಾಗಿ ಸಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 90 ರುಪಾಯಿ ಇಳಿಕೆಯಾಗಿ 14,990 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 98 ರುಪಾಯಿ ಕಡಿಮೆಯಾಗಿದ್ದು, 16,353 ರುಪಾಯಿಗೆ ಕುಸಿದಿದೆ.
ಸಾಂದರ್ಭಿಕ ಚಿತ್ರ. -
ಬೆಂಗಳೂರು, ಮಾ. 5: ಕೆಲವು ದಿನಗಳಿಂದ ಇಳಿಕೆಯ ಹಾದಿಯಲ್ಲಿರುವ ಚಿನ್ನದ ದರ ಗುರುವಾರವೂ (ಮಾರ್ಚ್ 5) ಕೆಳಮುಖವಾಗಿ ಸಾಗಿದೆ (Gold Rate Today 3rd March 2026). ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 90 ರುಪಾಯಿ ಇಳಿಕೆಯಾಗಿ 14,990 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 98 ರುಪಾಯಿ ಕಡಿಮೆಯಾಗಿದ್ದು, 16,353 ರುಪಾಯಿಗೆ ಕುಸಿದಿದೆ. ಆ ಮೂಲಕ ಯುದ್ಧದ ನಡುವೆಯೂ ಖರೀದಿದಾರರಿಗೆ ಗುಡ್‌ನ್ಯೂಸ್ ನೀಡಿದೆ.
ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,19,920 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,49,900 ರುಪಾಯಿ ಹಾಗೂ 100 ಗ್ರಾಂಗೆ 14,99,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 1,30,824 ರುಪಾಯಿ, 10 ಗ್ರಾಂಗೆ ನೀವು 1,63,530 ರುಪಾಯಿ ಹಾಗೂ 100 ಗ್ರಾಂಗೆ ನೀವು 16,35,300 ರುಪಾಯಿ ನೀಡಬೇಕಾಗುತ್ತದೆ.
ಚೆನ್ನೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,120 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 16,495 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,990 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 16,353 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,005 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 16,368 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,990 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 16,353 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,990 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 16,353 ರುಪಾಯಿ ಇದೆ.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
ದರ ಪಟ್ಟಿ ಹೀಗಿದೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 15,120 ರುಪಾಯಿ | 16,495 ರುಪಾಯಿ |
| ಮುಂಬೈ | 14,990 ರುಪಾಯಿ | 16,353 ರುಪಾಯಿ |
| ದೆಹಲಿ | 15,005 ರುಪಾಯಿ | 16,368 ರುಪಾಯಿ |
| ಕೋಲ್ಕತ್ತಾ | 14,990 ರುಪಾಯಿ | 16,353 ರುಪಾಯಿ |
| ಹೈದರಾಬಾದ್ | 14,990 ರುಪಾಯಿ | 16,353 ರುಪಾಯಿ |
ಬೆಳ್ಳಿ ದರ
ಇತ್ತ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 285 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,850 ರುಪಾಯಿ ಹಾಗೂ 1 ಕೆಜಿಗೆ 2,85,000 ರುಪಾಯಿ ಕಂಡುಬಂದಿದೆ.