ಬೆಂಗಳೂರು, ಮಾ. 6: ಆಭರಣ ಗ್ರಾಹಕರಿಗೆ ಮತ್ತೆ ಗುಡ್‌ನ್ಯೂಸ್ ಸಿಕ್ಕಿದೆ. ಕೆಲವು ದಿನಗಳಿಂದ ಇಳಿಕೆಯ ಹಾದಿಯಲ್ಲಿರುವ ಚಿನ್ನದ ದರ ಶುಕ್ರವಾರವೂ (ಮಾರ್ಚ್ 6) ಕಡಿಮೆಯಾಗಿದೆ (Gold Rate Today 3rd March 2026). ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 70 ರುಪಾಯಿ ಇಳಿಕೆಯಾಗಿ 14,860 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 77 ರುಪಾಯಿ ಕಡಿಮೆಯಾಗಿದ್ದು, 16,211 ರುಪಾಯಿಗೆ ಕುಸಿದಿದೆ.
ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,18,880 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,48,600 ರುಪಾಯಿ ಹಾಗೂ 100 ಗ್ರಾಂಗೆ 14,86,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 1,29,688 ರುಪಾಯಿ, 10 ಗ್ರಾಂಗೆ ನೀವು 1,62,110 ರುಪಾಯಿ ಹಾಗೂ 100 ಗ್ರಾಂಗೆ ನೀವು 16,21,100 ರುಪಾಯಿ ನೀಡಬೇಕಾಗುತ್ತದೆ.
ಚೆನ್ನೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,960 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 16,320 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,860 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 16,211 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,875 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 16,226 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,860 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 16,211 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,860 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 16,211 ರುಪಾಯಿ ಇದೆ.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
ದರ ಪಟ್ಟಿ ಹೀಗಿದೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 14,960 ರುಪಾಯಿ | 16,320 ರುಪಾಯಿ |
| ಮುಂಬೈ | 14,860 ರುಪಾಯಿ | 16,211 ರುಪಾಯಿ |
| ದೆಹಲಿ | 14,875 ರುಪಾಯಿ | 16,226 ರುಪಾಯಿ |
| ಕೋಲ್ಕತ್ತಾ | 14,860 ರುಪಾಯಿ | 16,211 ರುಪಾಯಿ |
| ಹೈದರಾಬಾದ್ | 14,860 ರುಪಾಯಿ | 16,211 ರುಪಾಯಿ |
ಬೆಳ್ಳಿ ದರ
ಇತ್ತ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 285 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,850 ರುಪಾಯಿ ಹಾಗೂ 1 ಕೆಜಿಗೆ 2,85,000 ರುಪಾಯಿ ಕಂಡುಬಂದಿದೆ.