ಬೆಂಗಳೂರು, ನ. 4: ಇತ್ತೀಚೆಗೆ ಭಾರಿ ಇಳಿಕೆ ಕಂಡುಬಂದಿದ್ದ ಚಿನ್ನದ ದರ ಮತ್ತೆ ಏರಿಕೆ ಹಾದಿಗೆ ಮರಳಿದ್ದು, ಹಬ್ಬದ ಖರೀದಿ ಸಂಭ್ರಮದಲ್ಲಿರುವ ಗ್ರಾಹಕರ ಕಣ್ಣಲ್ಲಿ ನೀರು ತರಿಸಿದೆ (Gold Price Today on November 4, 2026). ಬೆಂಗಳೂರಿನಲ್ಲಿ 22 ಕ್ಯಾರಟ್ನ 1 ಗ್ರಾಂ ಚಿನ್ನದ ದರದಲ್ಲಿ 25 ರೂಪಾಯಿ ಹೆಚ್ಚಾಗಿ 12,825 ರೂಪಾಯಿ ಕಂಡುಬಂದಿದೆ. 24 ಕ್ಯಾರಟ್ನ 1 ಗ್ರಾಂ ಚಿನ್ನದ ದರದಲ್ಲಿ 27 ರೂಪಾಯಿ ಅಧಿಕವಾಗಿ 13,991 ರೂಪಾಯಿಗೆ ತಲುಪಿದೆ.
22 ಕ್ಯಾರಟ್ನ 8 ಗ್ರಾಂ ಚಿನ್ನದ ಬೆಲೆ 1,02,600 ರೂಪಾಯಿ, 10 ಗ್ರಾಂ ಚಿನ್ನಕ್ಕೆ 1,28,000 ರೂಪಾಯಿ, 100 ಗ್ರಾಂಗೆ ನೀವು 12,82,500 ರೂಪಾಯಿ ಪಾವತಿಸಬೇಕು. 24 ಕ್ಯಾರಟ್ 8 ಗ್ರಾಂಗೆ 1,11,928 ರೂಪಾಯಿ, 10 ಗ್ರಾಂಗೆ 1,39,910 ರೂಪಾಯಿ ಹಾಗೂ 100 ಗ್ರಾಂಗೆ 13,99,100 ರೂಪಾಯಿ ಇದೆ.
ಚೆನ್ನೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 12,825 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,991 ರೂಪಾಯಿ, ಮುಂಬೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 12,825 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,991 ರೂಪಾಯಿ, ದೆಹಲಿಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 12,840 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,006 ರೂಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 12,825 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,991 ರೂಪಾಯಿ, ಹೈದರಾಬಾದ್ನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 12,825 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,991 ರೂಪಾಯಿ ಇದೆ.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
ದರ ಪಟ್ಟಿ ಹೀಗಿದೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 12,825 ರೂಪಾಯಿ | 13,991 ರೂಪಾಯಿ |
| ಮುಂಬೈ | 12,825 ರೂಪಾಯಿ | 13,991 ರೂಪಾಯಿ |
| ದೆಹಲಿ | 12,840 ರೂಪಾಯಿ | 14,006 ರೂಪಾಯಿ |
| ಕೋಲ್ಕತಾ | 12,825 ರೂಪಾಯಿ | 13,991 ರೂಪಾಯಿ |
| ಹೈದರಾಬಾದ್ | 12,825 ರೂಪಾಯಿ | 13,991 ರೂಪಾಯಿ |
ಮಾರುಕಟ್ಟೆಯಲ್ಲಿ ಭತ್ತ ಪೂರೈಕೆ ಕುಸಿತ: 100 ರುಪಾಯಿ ಗಡಿದಾಟಿದ ಕೆಜಿ ಅಕ್ಕಿ ಬೆಲೆ
ಬೆಳ್ಳಿ ದರ
ಇತ್ತ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 200 ರೂಪಾಯಿ ಇದೆ. 10 ಗ್ರಾಂಗೆ 2,000 ರೂಪಾಯಿ ಮತ್ತು 1 ಕೆಜಿಗೆ 2,00,000 ರೂಪಾಯಿ ಇದೆ.