ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Rate Today on 23rd June 2026: ಚಿನ್ನದ ದರದಲ್ಲಿಂದು ಭಾರೀ ಇಳಿಕೆ; ಬೆಲೆ ಇಲ್ಲಿದೆ ಚೆಕ್‌ ಮಾಡಿ

ಚಿನ್ನ ಖರೀದಿಸುವವರಿಗೆ ಇಂದು ಗುಡ್‌ ನ್ಯೂಸ್‌ ದೊರಕಿದ್ದು, ಚಿನ್ನದ ಬೆಲೆಯಲ್ಲಿಂದು ಇಳಿಕೆ ಕಂಡಿದೆ. ಮಂಗಳವಾರ 190 ರೂ. ಇಳಿಕೆ ಕಂಡಿದ್ದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 13,375 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 207 ರೂ. ಇಳಿಕೆಯಾಗಿ 14,591 ರೂಪಾಯಿ ಕಂಡು ಬಂದಿದೆ.

ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ)

ಬೆಂಗಳೂರು: ಚಿನ್ನ ಖರೀದಿಸುವವರಿಗೆ ಇಂದು ಗುಡ್‌ ನ್ಯೂಸ್‌ ದೊರಕಿದ್ದು, ಚಿನ್ನದ ಬೆಲೆಯಲ್ಲಿಂದು ಇಳಿಕೆ ಕಂಡಿದೆ. ಮಂಗಳವಾರ 190 ರೂ. ಇಳಿಕೆ ಕಂಡಿದ್ದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 13,375 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 207 ರೂ. ಇಳಿಕೆಯಾಗಿ 14,591 ರೂಪಾಯಿ ಕಂಡು (Gold Rate Today on 23rd June 2026) ಬಂದಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,07,000 ರೂ. ಇದ್ದರೆ, 10 ಗ್ರಾಂಗೆ 1,33,750 ರೂ. ಮತ್ತು 100 ಗ್ರಾಂ ಚಿನ್ನಕ್ಕೆ 13,37,500 ರೂ. ಪಾವತಿ ಮಾಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,16,728 ರೂ. ಇದ್ದರೆ 10 ಗ್ರಾಂಗೆ ನೀವು 1,45,910 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 14,59,100 ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,375 ರೂ. 14,591 ರೂ
ಮುಂಬೈ 13,375 ರೂ. 14,591 ರೂ
ದೆಹಲಿ 13,375 ರೂ. 14,591 ರೂ
ಕೋಲ್ಕತಾ 13,375 ರೂ. 14,591 ರೂ
ಹೈದರಾಬಾದ್‌ 13,375 ರೂ. 14,591 ರೂ

ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 245 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,450 ರುಪಾಯಿ ಹಾಗೂ 1 ಕೆಜಿಗೆ 2,45,000 ರುಪಾಯಿ ಕಂಡು ಬಂದಿದೆ.

Vishakha Bhat Heggar

View all posts by this author