ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Rate Today on15th June 2026: ಸ್ವರ್ಣ ಪ್ರಿಯರಿಗೆ ಮತ್ತೆ ಶಾಕ್‌; ಚಿನ್ನದ ದರದಲ್ಲಿಂದು ಮತ್ತೆ ಏರಿಕೆ

ಚಿನ್ನದ ಬೆಲೆಯಲ್ಲಿಂದು ಮತ್ತೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 225 ರೂ. ಏರಿಕೆಯಾಗಿ 13,890 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 245 ರೂ. ಏರಿಕೆಯಾಗಿ 15,153 ರೂಪಾಯಿ ಕಂಡು ಬಂದಿದೆ.

ಸ್ವರ್ಣ ಪ್ರಿಯರಿಗೆ ಮತ್ತೆ ಶಾಕ್‌; ಚಿನ್ನದ ದರದಲ್ಲಿಂದು ಮತ್ತೆ ಏರಿಕೆ

ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದೆ(ಸಂಗ್ರಹ ಚಿತ್ರ) - -

Vishakha Bhat Heggar
Vishakha Bhat Heggar Jun 15, 2026 12:55 PM

ಬೆಂಗಳೂರು: ಚಿನ್ನದ ಬೆಲೆಯಲ್ಲಿಂದು ಮತ್ತೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 225 ರೂ. ಏರಿಕೆಯಾಗಿ 13,890 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ (Gold Rate Today15th June 2026) ಚಿನ್ನದ ಬೆಲೆಯಲ್ಲಿ 245 ರೂ. ಏರಿಕೆಯಾಗಿ 15,153 ರೂಪಾಯಿ ಕಂಡು ಬಂದಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,11,120ರೂ. ಇದ್ದರೆ, 10 ಗ್ರಾಂಗೆ 1,38,900 ರೂ. ಮತ್ತು 100 ಗ್ರಾಂ ಚಿನ್ನಕ್ಕೆ 13,89,000 ರೂ. ಪಾವತಿ ಮಾಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,21,224 ರೂ. ಇದ್ದರೆ 10 ಗ್ರಾಂಗೆ ನೀವು 1,51,530 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 15,15,300 ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,890 ರೂ. 15,153 ರೂ
ಮುಂಬೈ 13,890 ರೂ. 15,153 ರೂ
ದೆಹಲಿ 13,890 ರೂ. 15,153 ರೂ
ಕೋಲ್ಕತ್ತಾ 13,890 ರೂ. 15,153 ರೂ
ಹೈದರಾಬಾದ್‌ 13,890 ರೂ. 15,153 ರೂ

ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 265 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,650 ರುಪಾಯಿ ಹಾಗೂ 1 ಕೆಜಿಗೆ 2,65,000 ರುಪಾಯಿ ಕಂಡು ಬಂದಿದೆ.