ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On September 19th 2026: ಮತ್ತೆ ಗಗನಮುಖಿಯಾದ ಚಿನ್ನದ ಬೆಲೆ; ಇಂದು ಏರಿಕೆಯಾಗಿದ್ದು ಬರೋಬ್ಬರಿ 1,040 ರೂಪಾಯಿ

Gold Silver Price: ಚಿನ್ನದ ದರ ಇಂದು (ಸೆಪ್ಟೆಂಬರ್‌ 19) ಮತ್ತಷ್ಟು ದುಬಾರಿಯಾಗಿದೆ. ಶನಿವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 130 ರೂಪಾಯಿ ಏರಿಕೆಯಾಗಿ 14,285 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 142 ರುಪಾಯಿ ಹೆಚ್ಚಾಗಿ 15,584 ರೂಪಾಯಿಗೆ ಬಂದಿದೆ.

ಚಿನ್ನದ ದರ ಇಂದು ಬರೋಬ್ಬರಿ 1,040 ರೂಪಾಯಿ ಏರಿಕೆ

ಸಾಂದರ್ಭಿಕ ಚಿತ್ರ -

Ramesh Ballamoole
Ramesh Ballamoole Sep 19, 2026 2:12 PM

ಬೆಂಗಳೂರು, ಸೆ. 19: ಶುಕ್ರವಾರ ಏರಿಕೆಯಾಗಿದ್ದ ಚಿನ್ನದ ದರ ಇಂದು (ಸೆಪ್ಟೆಂಬರ್‌ 19) ಮತ್ತಷ್ಟು ದುಬಾರಿಯಾಗಿದೆ (Gold Price Today On September 19th 2026). ಶನಿವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 130 ರೂಪಾಯಿ ಏರಿಕೆಯಾಗಿ 14,285 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 142 ರುಪಾಯಿ ಹೆಚ್ಚಾಗಿ 15,584 ರೂಪಾಯಿಗೆ ಬಂದಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,14,280 ರೂಪಾಯಿ ಆಗಿದ್ದರೆ, 10 ಗ್ರಾಂಗೆ 1,42,850 ರೂಪಾಯಿ ಹಾಗೂ 100 ಗ್ರಾಂಗೆ 14,28,500 ರೂಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,24,672 ರೂಪಾಯಿ, 10 ಗ್ರಾಂಗೆ 1,55,840 ರೂಪಾಯಿ ಹಾಗೂ 100 ಗ್ರಾಂಗೆ 15,58,400 ರೂಪಾಯಿ ಇದೆ.

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,285 ರೂಪಾಯಿ 15,584 ರೂಪಾಯಿ
ಮುಂಬೈ 14,285 ರೂಪಾಯಿ 15,584 ರೂಪಾಯಿ
ದೆಹಲಿ 14,300 ರೂಪಾಯಿ 15,599 ರೂಪಾಯಿ
ಕೋಲ್ಕತಾ 14,285 ರೂಪಾಯಿ 15,584 ರೂಪಾಯಿ
ಹೈದರಾಬಾದ್‌ 14,285 ರೂಪಾಯಿ 15,584 ರೂಪಾಯಿ

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,285ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,584 ರೂಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,285 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,584 ರೂಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,300 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,599 ರೂಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,285 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,584 ರೂಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,285 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,584 ರೂಪಾಯಿ ಇದೆ.

ಯುಪಿಐ ಪಾವತಿಗೆ ಜಿಎಸ್‌ಟಿ ಎಂಬುದು ವದಂತಿ; ಹೊಸ ಶುಲ್ಕದ ಬಗ್ಗೆ ಸರ್ಕಾರದ ಸ್ಪಷ್ಟನೆ

ಬೆಳ್ಳಿ ದರ

ಇತ್ತ ಬೆಳ್ಳಿ ದರದಲ್ಲಿ ಹೆಚ್ಚಳ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 5 ರೂಪಾಯಿ ಅಧಿಕವಾಗಿದ್ದು, 255 ರೂಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,550 ರೂಪಾಯಿ ಹಾಗೂ 1 ಕೆಜಿಗೆ 2,55,000 ರೂಪಾಯಿ ಪಾವತಿಸಬೇಕು.

ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.