ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today On 26 September 2026: ಚಿನ್ನದ ದರದಲ್ಲಿ ಕೊಂಚ ಇಳಿಕೆ; 14 ಸಾವಿರ ರೂಪಾಯಿ ಗಡಿಯಿಂದ ಕೆಳಗಿಳಿದ ಬೆಲೆ

Gold Silver Rate Today: ಚಿನ್ನದ ಬೆಲೆಯಲ್ಲಿ ಶನಿವಾರ ತುಸು ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 15 ರೂಪಾಯಿ ಇಳಿಕೆಯಾಗಿ13,995 ರೂಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 16 ರುಪಾಯಿ ಕಡಿಮೆಯಾಗಿ 15,268 ರೂಪಾಯಿ ಕಂಡು ಬಂದಿದೆ.

ಕಯಾದು ಲೋಹರ್ (ಇಂಟರ್‌ನೆಟ್‌ ಚಿತ್ರ)

ಬೆಂಗಳೂರು, ಸೆ. 26: ಶುಕ್ರವಾರ ಕೊಂಚ ಹೆಚ್ಚಾಗಿದ್ದ ಚಿನ್ನದ ಬೆಲೆ ಶನಿವಾರ (ಸೆಪ್ಟೆಂಬರ್‌ 26) ತುಸು ಇಳಿಕೆಯಾಗಿದೆ (Gold Price Today On 26 September 2026). ಶನಿವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 15 ರೂಪಾಯಿ ಇಳಿಕೆಯಾಗಿ13,995 ರೂಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 16 ರುಪಾಯಿ ಕಡಿಮೆಯಾಗಿ 15,268 ರೂಪಾಯಿ ಕಂಡು ಬಂದಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,11,960 ರೂಪಾಯಿ ಆಗಿದ್ದರೆ, 10 ಗ್ರಾಂಗೆ 1,39,950 ರೂಪಾಯಿ ಹಾಗೂ 100 ಗ್ರಾಂಗೆ 13,99,500 ರೂಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,22,144 ರೂಪಾಯಿ, 10 ಗ್ರಾಂಗೆ 1,52,680ರೂಪಾಯಿ ಹಾಗೂ 100 ಗ್ರಾಂಗೆ 15,26,800 ರೂಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ದರ

ದರ ಪಟ್ಟಿ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,000 ರೂಪಾಯಿ 15,273 ರೂಪಾಯಿ
ಮುಂಬೈ 13,995 ರೂಪಾಯಿ 15,268 ರೂಪಾಯಿ
ದೆಹಲಿ 14,010 ರೂಪಾಯಿ 15,283 ರೂಪಾಯಿ
ಕೋಲ್ಕತಾ 13,995 ರೂಪಾಯಿ 15,268 ರೂಪಾಯಿ
ಹೈದರಾಬಾದ್‌ 13,995 ರೂಪಾಯಿ 15,268 ರೂಪಾಯಿ

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,000 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,273 ರೂಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,995 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,268 ರೂಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,010 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,283 ರೂಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,995 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,268 ರೂಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,995 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,268 ರೂಪಾಯಿ ಇದೆ.

ಸೆಪ್ಟೆಂಬರ್ 28ರಿಂದ 30ರವರೆಗೆ ಬ್ಯಾಂಕ್ ಮುಷ್ಕರ: ಗ್ರಾಹಕರಿಗೆ ಯಾವ ಸೇವೆ ಲಭ್ಯ? ಯಾವೆಲ್ಲ ಸೇವೆ ಅಲಭ್ಯ?

ಬೆಳ್ಳಿ ದರ

ಇತ್ತ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ ಬೆಳ್ಳಿ ಗ್ರಾಂಗೆ 245 ರೂಪಾಯಿ ಇದೆ. ಇನ್ನು ಬೆಳ್ಳಿ 10 ಗ್ರಾಂಗೆ 2,450 ರೂಪಾಯಿ ಹಾಗೂ 1 ಕೆಜಿಗೆ 2,45,000 ರೂಪಾಯಿ ಪಾವತಿಸಬೇಕು.

ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author