ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 3rd May 2026: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ನಿಮ್ಮ ನಗರದಲ್ಲಿ ಬೆಲೆ ಎಷ್ಟಿದೆ ಚೆಕ್‌ ಮಾಡಿ

Gold Silver Price Today: ಶನಿವಾರ ಏರಿಕೆಯಾಗಿದ್ದ ಚಿನ್ನದ ದರ ಭಾನುವಾರ (ಮೇ 3) ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾನುವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 13,835 ರುಪಾಯಿ ಕಂದು ಬಂದಿದ್ದು, 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 15,093 ಇದೆ.

ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

ಸಾಂದರ್ಭಿಕ ಚಿತ್ರ -

Ramesh Ballamoole
Ramesh Ballamoole May 3, 2026 1:28 PM

ಬೆಂಗಳೂರು, ಮೇ 3: ಶನಿವಾರ ಏರಿಕೆಯಾಗಿದ್ದ ಚಿನ್ನದ ದರ ಭಾನುವಾರ (ಮೇ 3) ಯಥಾಸ್ಥಿತಿ ಕಾಯ್ದುಕೊಂಡಿದೆ (Gold Price Today On 1st May 2026). ಭಾನುವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 13,835 ರುಪಾಯಿ ಕಂದು ಬಂದಿದ್ದು, 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 15,093 ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,10,480 ರುಪಾಯಿ, 10 ಗ್ರಾಂಗೆ 1,38,350 ರುಪಾಯಿ ಹಾಗೂ 100 ಗ್ರಾಂಗೆ 13,83,500 ರುಪಾಯಿ ಪಾವತಿಸಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 1,20,744 ರುಪಾಯಿ, 10 ಗ್ರಾಂಗೆ 1,50,930 ರುಪಾಯಿ ಮತ್ತು 100 ಗ್ರಾಂಗೆ 15,09,300 ರುಪಾಯಿ ಇದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,000 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,273 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,835 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,093 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,850 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,123 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,835 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,093 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,835 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,093 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,000 ರುಪಾಯಿ 15,273 ರುಪಾಯಿ
ಮುಂಬೈ 13,835 ರುಪಾಯಿ 15,093 ರುಪಾಯಿ
ದೆಹಲಿ 13,850 ರುಪಾಯಿ 15,123 ರುಪಾಯಿ
ಕೋಲ್ಕತ್ತಾ 13,835 ರುಪಾಯಿ 15,093 ರುಪಾಯಿ
ಹೈದರಾಬಾದ್‌ 13,835 ರುಪಾಯಿ 15,093 ರುಪಾಯಿ

ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆ: ದೇಶದಲ್ಲೂ ಶೀಘ್ರದಲ್ಲೇ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ದರ ಹೆಚ್ಚಳ ಸಾಧ್ಯತೆ

ಬೆಳ್ಳಿ ದರ

ಇತ್ತ ಬೆಳ್ಳಿ ದರದಲ್ಲಿಯೂ ಯಾವುಬಂದಿಲ್ದೇಲ ವ್ಯತ್ಯಾಸ ಕಂಡು . ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 265 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,650 ರುಪಾಯಿ ಹಾಗೂ 1 ಕೆಜಿಗೆ 2,65,000 ರುಪಾಯಿ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.