Friday, 7th May 2021

ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಕೋವಿಡ್ ಪಾಸಿಟಿವ್ ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸ ಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ -19 ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವಿಟರ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *