Thursday, 12th December 2024

ಕರ್ನಾಟಕ ಕೇರಳ ರಾಜ್ಯಗಳ ಕರಾವಳಿಯಲ್ಲಿ ಭಾರಿ ಮಳೆ

ದೆಹಲಿ:

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು, ಕರ್ನಾಟಕ  ಹಾಗೂ ಕೇರಳ ರಾಜ್ಯಗಳ ಕರಾವಳಿ  ಭಾಗಗಳಲ್ಲಿ ಮೇ.15 ಹಾಗೂ 16 ರಂದು ಭಾರೀ ಮಳೆಯಾಗುವ ಸಾಧ್ಯತೆ  ಇದೆ.