ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 47,750 ರೂಪಾಯಿ ಆಗಿದೆ. 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯ 52,090 ರೂಪಾಯಿ ಆಗಿದೆ. ಬೆಳ್ಳಿ ದರದಲ್ಲೂ 650 ರೂಪಾಯಿ ಏರಿಕೆಯಾಗಿದ್ದು, ಒಂದು ಕೆಜಿ ಬೆಳ್ಳಿಗೆ 62,150 ರೂಪಾಯಿ ಇದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 47,750 ರೂ ಇದೆ, 24 ಕ್ಯಾರೆಟ್ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,090 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 47,750 ರೂ ಇದ್ದು, 24 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 52,090 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 47,750 ರೂ. ಇದ್ದು, 24 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 52,090 ರೂ. ಇದೆ. ಚೆನ್ನೈನಲ್ಲಿ 48,120 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,500 ರೂಪಾಯಿ ಆಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 47,750 ರೂಪಾಯಿ ಹಾಗೂ 24 ಕ್ಯಾರೆಟ್ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,090 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 51 ಸಾವಿರಕ್ಕಿಂತ ಹೆಚ್ಚಾಗಿದೆ.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ.ನ ಈ ನಡುವೆ ಎಂಸಿಎಕ್ಸ್ನಲ್ಲಿ ಮೇ 27ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 50920 ರೂಪಾಯಿ ಆಗಿದೆ.