ನವದೆಹಲಿ: ದೇಶದಲ್ಲಿ ಮತ್ತೆ ಕರೋನಾ ಸೋಂಕು ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 12,249 ಹೊಸ ಪ್ರಕರಣ ಪತ್ತೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 9,862 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಗುಣಮುಖರಾದವರ ಸಂಖ್ಯೆ 4,27,25,055ಕ್ಕೆ ಏರಿಕೆಯಾಗಿದೆ.