Wednesday, 11th December 2024

1,34,154 ಜನರಿಗೆ ಕರೋನಾ ಸೋಂಕು ದೃಢ

Covid

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 1,34,154 ಜನರಿಗೆ ಕರೋನಾ ಸೋಂಕು ತಗುಲಿದೆ.

2,11,499 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 2887 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮಂತ್ರಾಲಯ ಮಾಹಿತಿ ನೀಡಿದೆ.

ಒಟ್ಟು ಪ್ರಕರಣಗಳ ಸಂಖ್ಯೆ 2,84,41,966 ಇದ್ದು, ಈ ಪೈಕಿ 2,63,90,584 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3,37,989 ಮಂದಿ ಮೃತಪಟ್ಟಿದ್ದಾರೆ. ಆದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 17,13,413 ಸಂಖ್ಯೆ ಇಷ್ಟಿದೆ.