Monday, 16th September 2024

ಕರ್ನೂಲ್’ನಲ್ಲಿ ಭೀಕರ ಅಪಘಾತ: 14 ಮಂದಿ ದುರ್ಮರಣ

ಕರ್ನೂಲ್ : ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ವೆಲ್ದುರ್ಥಿ ಬಳಿಯ ಮಾದಾಪುರ ಸಮೀಪ ನಡೆದ ಭೀಕರ ಅಪಘಾತದಲ್ಲಿ 14 ಮಂದಿ ಮೃತಪಟ್ಟಿದ್ದಾರೆ.

ಮಾದಾಪುರ ಬಳಿ ಲಾರಿ ಮತ್ತು ಮಿನಿ ಬಸ್ ಮಧ್ಯೆ ಡಿಕ್ಕಿಯಾಗಿ ಅಪಘಾತ ಉಂಟಾಗಿದೆ. ಅಪಘಾತದಲ್ಲಿ ಒಂದು ಮಗು, 8 ಮಹಿಳೆಯರು ಸೇರಿ 14 ಜನ ಸಾವನ್ನಪ್ಪಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *