Saturday, 14th December 2024

16,047 ಮಂದಿಗೆ ಕೋವಿಡ್ ಪಾಸಿಟಿವ್ ದೃಢ

Omicron

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 16,047 ಮಂದಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 16,047 ಮಂದಿಗೆ ಕೋವಿಡ್ ದೃಢಪಟ್ಟಿದೆ. ಸೋಂಕಿತರಾದ 19,539 ಮಂದಿ ಗುಣಮುಖ ರಾಗಿದ್ದಾರೆ ಎಂದು ತಿಳಿಸಿದೆ.

ಇಂದು 19,539 ಸೇರಿದಂತೆ 43535610 ಮಂದಿ ಗುಣಮುಖರಾದ ಕಾರಣ, ದೇಶದಲ್ಲಿ 1,28,261 ಮಂದಿ ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ. ಇದುವರೆಗೆ 2070371204 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಹೇಳಿದೆ.