ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 14,841ಕ್ಕೆ ತಲುಪಿದೆ. ಕೇರಳದಲ್ಲಿ ಕೋವಿಡ್ 19 ಸೋಂಕಿನಿಂದ 31 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಇದರೊಂದಿಗೆ ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,24,490ಕ್ಕೆ ಹೆಚ್ಚಳವಾಗಿದೆ.
ದೇಶಾದ್ಯಂತ ಈವರೆಗೆ 84.74 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ಭಾರತದಲ್ಲಿ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ 192.52 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.