ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 18,819 ಪ್ರಕರಣಗಳು ದಾಖಲಾಗಿದ್ದು, ಬುಧವಾರಕ್ಕೆ ಹೋಲಿಸಿದರೆ ಶೇಕಡ 29.7 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
122 ದಿನಗಳ ಬಳಿಕ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷ ದಾಟಿದ್ದು, ಸದ್ಯ 1,04,555 ಸಕ್ರಿಯ ಪ್ರಕರಣಗಳಿವೆ.