ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 19,893 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದೆ.
ಇದರೊಂದಿಗೆ ದೇಶಾದ್ಯಂತ ಪ್ರಕರಣಗಳ ಒಟ್ಟು ಸಂಖ್ಯೆ 4,40,87,037ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,36,478ಕ್ಕೆ ಇಳಿಕೆಯಾಗಿದೆ. ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 5,26,530ಕ್ಕೆ ತಲುಪಿದೆ. 24ಗಂಟೆಯಲ್ಲಿ ಕೋವಿಡ್ ನಿಂದ 53 ಮಂದಿ ಮೃತಪಟ್ಟಿದೆ.