ನವದೆಹಲಿ: ದೇಶದಲ್ಲಿ ಕರೋನಾ ಏರಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 20,279 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 4,38,88,755ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ 36 ಮಂದಿ ಮೃತಪಟ್ಟಿದ್ದಾರೆ. ಒಟ್ಟಾರೇ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,26,033ಕ್ಕೆ ಏರಿಕೆಯಾಗಿದೆ.