ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,568 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿ, 20 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯದ ವರದಿ ಹೇಳಿದೆ.
ದೇಶದಲ್ಲಿ ಒಟ್ಟೂ 19,137 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು ಒಟ್ಟೂ 4,30,84,913 ಮಂದಿ ಸೊಂಕಿಗೆ ತುತ್ತಾಗಿದ್ದಾರೆ ಮತ್ತು 5,23,889 ಮಂದಿ ಮೃತಪಟ್ಟಿದ್ದಾರೆ.