ನವದೆಹಲಿ: ಕಳೆದ 24 ಗಂಟೆ ಅವಧಿಯಲ್ಲಿ ದೇಶದಾದ್ಯಂತ 3.47 ಲಕ್ಷ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, 703 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಇದರೊಂದಿಗೆ, ಸಕ್ರಿಯ ಪ್ರಕರಣಗಳ ಸಂಖ್ಯೆ 20,18,825ಕ್ಕೆ ಏರಿಕೆಯಾಗಿದೆ. ಈವರೆಗೆ 9,692 ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ.