Sunday, 8th September 2024

3,205 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

#corona

ನವದೆಹಲಿ: ದೇಶದಲ್ಲಿ ಕರೋನಾ 4ನೇ ಅಲೆ ಆತಂಕದ ನಡುವೆ ಬುಧವಾರ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,205 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 31 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 5,23,920 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 19,509 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,802 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಈವರೆಗೆ 4,25,44,689 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 1,89,48,01,203 ಡೋಸ್ ಲಸಿಕೆ ಹಾಕಲಾಗಿದೆ. 

error: Content is protected !!