Saturday, 14th December 2024

ಎಂಐಡಿಸಿ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ಕು ಕಾರ್ಮಿಕರ ಸಾವು

ಮುಂಬೈ : ರತ್ನಗಿರಿ ಜಿಲ್ಲೆಯ ಎಂಐಡಿಸಿ ಘಟಕದಲ್ಲಿ ಶನಿವಾರ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟ ದಲ್ಲಿ ನಾಲ್ಕು ಮಂದಿ ಕಾರ್ಮಿಕರು ಮೃತಪಟ್ಟು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರ ರಾಜ್ಯದ ವಾಣಿಜ್ಯ ನಗರಿ ಮುಂಬೈನ ರತ್ನಗಿರಿ ಜಿಲ್ಲೆಯ ಎಂಐಡಿಸಿ ರಾಸಾಯನಿಕ ಕಾರ್ಖಾನೆಯಲ್ಲಿ, ಸ್ಪೋಟಕ ಸಂಭವಿಸಿದ್ದು, ಸ್ಪೋಟಕದಿಂದಾಗಿ ನಾಲ್ವರು ಕಾರ್ಮಿಕರು ಮೃತಪಟ್ಟು, ಓರ್ವ ಕಾರ್ಮಿಕ ಗಂಭೀರ ಗಾಯಗೊಂಡಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily