ಬಿಎಂಡಬ್ಲ್ಯು ಕಾರುಗಳ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಿಲ್ಲಿಸಿದ್ದ ಕಾರುಗಳು ಸುಟ್ಟು ಕರಕಲಾಗಿವೆ ಎಂದು ಎಂಐಡಿಸಿ ಅಗ್ನಿಶಾಮಕ ಸೇವೆಗಳ ಮುಖ್ಯ ಅಧಿಕಾರಿ ಆರ್.ಬಿ.ಪಾಟೀಲ್ ತಿಳಿಸಿದ್ದಾರೆ.
ಮಧ್ಯಾಹ್ನ ಹತ್ತು ಅಗ್ನಿಶಾಮಕ ವಾಹನಗಳ ಮೂಲಕ ಹತೋಟಿಗೆ ತಂದರೂ, ಬೆಂಕಿಯಲ್ಲಿ ಕನಿಷ್ಠ 40-45 ಬಿಎಂಡಬ್ಲ್ಯು ಕಾರು ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ತಿಳಿಸಿದ್ದಾರೆ.