ಶರಣಾಗಿರುವ ನಕ್ಸಲರು ಸುಕ್ಮಾ ಜಿಲ್ಲೆಯ ಕರಿಗುಂಡಮ್ ಹಳ್ಳಿಯಲ್ಲಿ ತಾತ್ಕಾಲಿಕವಾಗಿ ನಿರ್ಮಾಣ ಮಾಡಿರುವ ಪೊಲೀಸ್ ಕ್ಯಾಂಪ್ನಲ್ಲಿ ಬೀಡು ಬಿಟ್ಟಿದ್ದಾರೆ.
44 ಮಂದಿ ನಕ್ಸಲರಲ್ಲಿ ಮಡ್ಕಮ್ ದುಲಾ ಎಂಬ ವ್ಯಕ್ತಿಗೆ ಸರ್ಕಾರ ₹ 2 ಲಕ್ಷ ಬಹುಮಾನ ಘೋಷಣೆ ಮಾಡಿತ್ತು. ಉಳಿದವರು ನಕ್ಸಲ್ ಸೇನಾ ಘಟಕ ಹಾಗೂ ಸಾಂಸ್ಕೃತಿಕ ಘಟಕದಲ್ಲಿ ಸಕ್ರಿಯರಾಗಿದ್ದರು ಎಂದು ಮಾಹಿತಿ ನೀಡಿದ್ದಾರೆ.