Saturday, 14th December 2024

ಇಳಿಕೆ ಕಂಡ ಕರೋನಾ ಸೋಂಕು: 54,069 ಪ್ರಕರಣ ಪತ್ತೆ

#covid

ನವದೆಹಲಿ: ದೇಶಾದ್ಯಂತ ಕರೋನಾ ಸೋಂಕು ಇಳಿಮುಖವಾಗುತ್ತಿದೆ. ಕಳೆದ 24 ಗಂಟೆಯಲ್ಲಿ 54,069 ಜನರಲ್ಲಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ 3,00,82,778 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 1,321 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಸೋಂಕಿಗೆ ಬಲಿಯಾದವರ ಸಂಖ್ಯೆ 3,91,981ಕ್ಕೆ ಏರಿಕೆ ಯಾಗಿದೆ. 6,27,057ಕೋವಿಡ್ ಸಕ್ರಿಯ ಪ್ರಕರಣಗಳಿವೆ. 2,90,63,740 ಜನರು ಗುಣಮುಖರಾಗಿದ್ದು, ಕಳೆದ 24 ಗಂಟೆಯಲ್ಲಿ 68,885 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.