Thursday, 12th September 2024

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ 2023ರ ದಿನಾಂಕಗಳನ್ನು ಚುನಾ ವಣಾ ಆಯೋಗವು ಪ್ರಕಟಿಸಿದೆ.

ಛತ್ತೀಸ್‌ಗಢದಲ್ಲಿ ನವೆಂಬರ್ 7 ಮತ್ತು 17 ರಂದು ಮತದಾನ, ನವೆಂಬರ್ 17 ರಂದು ಮಧ್ಯಪ್ರದೇಶ, ನವೆಂಬರ್ 7 ರಂದು ಮಿಜೋರಾಂ, ನವೆಂಬರ್ 23 ರಂದು ರಾಜಸ್ಥಾನ ಮತ್ತು ನವೆಂಬರ್ 30 ರಂದು ತೆಲಂಗಾಣ ವೋಟಿಂಗ್​ ನಡೆಯಲಿದೆ. ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.

Leave a Reply

Your email address will not be published. Required fields are marked *