Saturday, 14th December 2024

6,915 ಹೊಸ ಕೋವಿಡ್‌ ಪ್ರಕರಣ ಪತ್ತೆ

#corona

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 6,915 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷಕ್ಕಿಂತ ಕಡಿಮೆಯಾಗಿದ್ದು, 92,472 ಕ್ಕೆ ಇಳಿದಿದೆ. ಈ 24 ಗಂಟೆಗಳಲ್ಲಿ 16,864 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.ಈ ವರೆಗೆ ದೇಶದಲ್ಲಿ 177.70 ಕೋಟಿ ಡೋಸ್‌ ಲಸಿಕೆಗಳನ್ನು ನೀಡಲಾಗಿದೆ.