ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಸೋಮವಾರ ಅಂತ್ಯಗೊಂಡ 24 ಗಂಟೆಗಳಲ್ಲಿ 7,591 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.
ಭಾನುವಾರ 9,436 ಪ್ರಕರಣಗಳು ಪತ್ತೆಯಾಗಿದ್ದವು. ಇದೇ ಅವಧಿಯಲ್ಲಿ 45 ಸಾವುಗಳು ಸಂಭವಿಸಿವೆ.