Sunday, 19th May 2024

ಈಜಲು ಹೋಗಿ ಒಂದೇ ಕುಟುಂಬದ ಏಳು ಮಂದಿ ಸಾವು

ಗುಜರಾತ್: ಗುಜರಾತಿನ ಪೊಯಿಚಾದಲ್ಲಿ ನರ್ಮದಾ ನದಿಯಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ಏಳು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ನರ್ಮದಾ ನದಿಯಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ಏಳು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಪೊಯಿಚಾ ದಲ್ಲಿ ನಡೆದಿದೆ. ಎನ್ಡಿಆರ್‌ಎಫ್ ಮತ್ತು ವಡೋದರಾ ಅಗ್ನಿಶಾಮಕ ತಂಡವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

Leave a Reply

Your email address will not be published. Required fields are marked *

error: Content is protected !!