ರಾಮ ಮಂದಿರ ನಿರ್ಮಾಣದ ಆಂದೋಲನದ ಕೇಂದ್ರಬಿಂದುವಾಗಿದ್ದ ದೇವಾಲಯ ನಗರ ಅಯೋಧ್ಯೆಯತ್ತ ಎಲ್ಲರ ಕಣ್ಣು ನೆಟ್ಟಿದೆ. ಈ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದಿಂದ ಪವನ್ ಪಾಂಡೆ ವಿರುದ್ಧ ಬಿಜೆಪಿ ಶಾಸಕ ವಿ.ಪಿ. ಗುಪ್ತಾ ಸ್ಪರ್ಧಿಸಲಿದ್ದಾರೆ.
ಈ ಹಿಂದೆ ಅಲಹಾಬಾದ್ ಎಂದು ಕರೆಯಲ್ಪಡುತ್ತಿದ್ದ ಪ್ರಯಾಗ್‌ರಾಜ್ ನಲ್ಲಿ ಮತದಾನ ನಡೆಯುತ್ತಿದೆ. ಹಿಂದಿನ ಕಾಂಗ್ರೆಸ್ ಭದ್ರಕೋಟೆಯಾದ ಅಮೇಠಿ ಯಲ್ಲಿಯೂ ಮತದಾನವಾಗುತ್ತಿದೆ.