ದೇಶದಲ್ಲಿ 94943 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7678 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34105066 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿ 12,93,412 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆ ಯಲ್ಲಿ 74,57,970 ಜನರಿಗೆ ಲಸಿಕೆ ನೀಡ ಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,31,18,87,257 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.