Sunday, 15th December 2024

9,355 ಹೊಸ ಕೋವಿಡ್ ಕೇಸ್‌ಗಳು ಪತ್ತೆ

ವದೆಹಲಿ: ದೇಶದಲ್ಲಿ ಗುರುವಾರ 9,355 ಹೊಸ ಕೋವಿಡ್ ಕೇಸ್‌ಗಳು ಪತ್ತೆಯಾಗಿವೆ.

ಸಕ್ರಿಯ ಪ್ರಕರಣಗಳು 57,410 ಕ್ಕೆ ಇಳಿದಿದೆ. 26 ಸಾವುಗಳೊಂದಿಗೆ ಸಾವಿನ ಸಂಖ್ಯೆ 5,31,424 ಕ್ಕೆ ಏರಿದೆ.

ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,43,35,977 ಕ್ಕೆ ಏರಿದೆ. ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.18 ರಷ್ಟಿದೆ.

ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 220.66 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.