ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 9,765 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 477 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಒಂದೇ ದಿನ 8,548 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದೆ. ಈ ವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡವರ ಸಂಖ್ಯೆ 3,40,37,054 ಕ್ಕೆ ತಲುಪಿದೆ. ಈ ವರೆಗೆ 3,46,06,541 ಕೋವಿಡ್ ಪ್ರಕರಣಗಳು ದಾಖಲಾಗಿದೆ.