Thursday, 19th September 2024

ಕಾರಿಗೆ ಟ್ರ್ಯಾಕ್ಟರ್‌ ಡಿಕ್ಕಿ: ನಾಲ್ಕು ಮಂದಿ ಸಾವು

ಮಹಾರಾಷ್ಟ್ರ: ರಾಜ್ಯದ ಚಂದ್ರಪುರ-ಮೂಲ್ ರಸ್ತೆಯಲ್ಲಿ ಮಂಗಳವಾರ ಮಧ್ಯರಾತ್ರಿ ಕಾರಿಗೆ ಟ್ರ್ಯಾಕ್ಟರ್‌ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.

ಅಕ್ಕಿ ವ್ಯಾಪಾರಿ ರಾಜು ಪಟೇಲ್, ಅವರ ಪುತ್ರ ಸ್ಮಿತ್ ಮತ್ತು ಇತರ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂ ಆಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ

Leave a Reply

Your email address will not be published. Required fields are marked *