Sunday, 15th December 2024

ಬಿಜೆಪಿಗೆ ಏರ್ ಚೀಫ್ ಮಾರ್ಷಲ್ ಮಾಜಿ ಮುಖ್ಯಸ್ಥ ಸೇರ್ಪಡೆ

ವದೆಹಲಿ: ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ (ನಿವೃತ್ತ) RKS ಭದೌರಿಯಾ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು.

ಮುಂದಿನ ತಿಂಗಳಿನಿಂದ ಲೋಕಸಭಾ ಚುನಾವಣೆಗೆ ಮತದಾನ ಪ್ರಾರಂಭವಾಗುವ ಸಮಯದಲ್ಲಿ ಮಾಜಿ ಐಎಎಫ್ ಮುಖ್ಯಸ್ಥರು ಬಿಜೆಪಿಗೆ ಸೇರಿದರು.

ವಾಯುಪಡೆಯ ಮಾಜಿ ಮುಖ್ಯಸ್ಥ, ಏರ್ ಚೀಫ್ ಮಾರ್ಷಲ್ (ನಿವೃತ್ತ) ಆರ್ಕೆಎಸ್ ಭದೌರಿಯಾ ಅವರು ಪಕ್ಷದ ಪ್ರಧಾನ ಕಾರ್ಯ ದರ್ಶಿ ವಿನೋದ್ ತಾವ್ಡೆ ಮತ್ತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು.