Thursday, 12th December 2024

ವಿಡಿಯೋ ಕಾನ್ಫರೆನ್ಸ್’ನಲ್ಲಿ ಸಂತಾಪ ಸೂಚಿಸಿದ ಸಚಿವ ಅಮಿತ್ ಶಾ

ದೆಹಲಿ: ತಮ್ಮ ಸಂಪುಟ ಸಹೋದ್ಯೋಗಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‍ ಅಂಗಡಿಯವರ ನಿಧನಕ್ಕೆ ಗೃಹ ಸಚಿವ ಅಮಿತ್ ಶಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕವೇ ಕೇಂದ್ರ ಸಂಪುಟ ಸಭೆಯಲ್ಲಿ ಭಾಗಿಯಾಗಿ ಸಂತಾಪ ವ್ಯಕ್ತಪಡಿಸಿದರು.

ಸುರೇಶ್ ಅಂಗಡಿಯವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟಂಬಕ್ಕೆ ಧೈರ್ಯ ನೀಡಲಿ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.