Wednesday, 11th December 2024

ಅಧಿಕಾರ ವಹಿಸಿಕೊಂಡ ಅನುಪ್ ಚಂದ್ರ ಪಾಂಡೆ

ನವದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿ ಅನುಪ್ ಚಂದ್ರ ಪಾಂಡೆ ಅವರು ಬುಧವಾರ ನೂತನ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು.

ಮಾಜಿ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರ ನಿವೃತ್ತಿಯ ನಂತರ ಏಪ್ರಿಲ್ʼನಲ್ಲಿ ಖಾಲಿಯಾದ ಹುದ್ದೆಗೆ ಉತ್ತರ ಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿ ಅನುಪ್ ಚಂದ್ರ ಪಾಂಡೆಯವ್ರು ಆಯ್ಕೆಯಾದರು.

ಸಧ್ಯ ಇವರು ನೂತನ ದೇಶದ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದಾರೆ.