Monday, 16th September 2024

‘ಬ್ರಾಹ್ಮಣರೇ ಕ್ಯಾಂಪಸ್ ಬಿಟ್ಟು ಹೊರಡಿ’ ಘೋಷಣೆ ವೈರಲ್

ವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಕ್ಯಾಂಪಸ್‌ ನಲ್ಲಿರುವ ಹಲವಾರು ಕಟ್ಟಡದ ಗೋಡೆಗಳ ಮೇಲೆ ಬ್ರಾಹ್ಮಣ ವಿರೋಧಿ ಘೋಷಣೆಗಳನ್ನು ಬರೆಯಲಾಗಿದ್ದು, ಇದೀಗ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದೆ.

ಸ್ಕೂಲ್ ಆಫ್ ಇಂಟರ್‌ನ್ಯಾಶನಲ್ ಸ್ಟಡೀಸ್- II ಕಟ್ಟಡದ ಗೋಡೆಗಳ ಮೇಲೆ ಬ್ರಾಹ್ಮಣ ಮತ್ತು ಬನಿಯಾ ಸಮುದಾಯಗಳನ್ನು ಗುರಿಯಾಗಿಸಿ ಈ ಪ್ರಚೋದನಕಾರಿ ಬರಹಗಳನ್ನು ಬರೆಯಲಾಗಿದೆ.