ಸ್ಕೂಲ್ ಆಫ್ ಇಂಟರ್‌ನ್ಯಾಶನಲ್ ಸ್ಟಡೀಸ್- II ಕಟ್ಟಡದ ಗೋಡೆಗಳ ಮೇಲೆ ಬ್ರಾಹ್ಮಣ ಮತ್ತು ಬನಿಯಾ ಸಮುದಾಯಗಳನ್ನು ಗುರಿಯಾಗಿಸಿ ಈ ಪ್ರಚೋದನಕಾರಿ ಬರಹಗಳನ್ನು ಬರೆಯಲಾಗಿದೆ.
ಗೋಡೆಯ ಮೇಲಿನ ಕೆಲವು ಘೋಷಣೆಗಳು ʻಬ್ರಾಹ್ಮಣರೇ ಕ್ಯಾಂಪಸ್ ಬಿಟ್ಟು ಹೊರಡಿ, ಭಾರತವನ್ನೂ ಬಿಟ್ಟು ಹೋಗಿ. ನಾವು ನಿಮಗಾಗಿ ಬರುತ್ತಿದ್ದೇವೆ! ನಾವು ಸೇಡು ತೀರಿಸಿಕೊಳ್ಳುತ್ತೇವೆ ʼ ಎಂದು ಬರೆಯಲಾಗಿದೆ. ಆದರೆ, ಈ ಘಟನೆ ಬಗ್ಗೆ ಜೆಎನ್‌ಯು ಆಡಳಿತದಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.