ಪ್ರತಿ ವಿದ್ಯಾರ್ಥಿಗೆ ಬೋರ್ಡ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಎರಡೂ ಭಾಷೆಗಳಲ್ಲಿ ಮುದ್ರಿಸುವ ಅಗತ್ಯವಿಲ್ಲ ಎಂದು ಸಿಬಿಎಸ್‌ಇ ಸ್ಪಷ್ಟಪಡಿಸಿದೆ.
ಯಾವುದೇ ಅಭ್ಯರ್ಥಿಗೆ ಪ್ರಶ್ನೆ ಪತ್ರಿಕೆಯ ಹಿಂದಿ ಆವೃತ್ತಿಯ ಅಗತ್ಯವಿದ್ದರೆ ಮಾತ್ರ ಹಿಂದಿ ಆವೃತ್ತಿಯ ಪ್ರಶ್ನೆ ಪತ್ರಿಕೆ ಮುದ್ರಿಸಲಾಗುತ್ತದೆ’ ಎಂದು ಅದು ಹೇಳಿದೆ.
‘ಯಾವುದೇ ವಿದ್ಯಾರ್ಥಿಗೆ ಅಗತ್ಯವಿದ್ದರೆ ಮಾತ್ರ ಇಂಗ್ಲಿಷ್ ಆವೃತ್ತಿಯ ಪ್ರಶ್ನೆ ಪತ್ರಿಕೆಯನ್ನು ಮುದ್ರಿಸಬೇಕು’ ಎಂದು ಮಂಡಳಿಯು ಶಾಲೆಗಳಿಗೆ ಸೂಚನೆ ನೀಡಿದೆ ಎಂದು ಮಂಡಳಿಯ ಪ್ರಕಟಣೆ ತಿಳಿಸಿದೆ.