Friday, 13th December 2024

ಸುಪ್ರೀ ನೂತನ ಸಿಜೆಐ ಆಗಿ ನ್ಯಾ.ಡಿವೈ ಚಂದ್ರಚೂಡ್ ?

ವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರಿಗೆ ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಕಾನೂನು ಸಚಿವಾಲಯ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರು ನವೆಂಬರ್ 8 ರಂದು ನಿವೃತ್ತರಾಗಲಿದ್ದಾರೆ. ಸಂಪ್ರದಾಯದ ಪ್ರಕಾರ, ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನಂತರದ ಸ್ಥಾನಲ್ಲಿದ್ದು, 50 ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ.