Wednesday, 11th December 2024

ಬಿಸಿಸಿಐ ಅಧ್ಯಕ್ಷ ಗಂಗೂಲಿ ಆರೋಗ್ಯ ವಿಚಾರಿಸಿದ ಸಿಎಂ ಬ್ಯಾನರ್ಜಿ

ಕೋಲ್ಕತಾ: ಎದೆ ನೋವಿನಿಂದಾಗಿ ಕೋಲ್ಕತಾ ವುಡ್‌ ಲ್ಯಾಂಡ್‌ ಆಸ್ಪತ್ರೆಗೆ ದಾಖಲಾಗಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ, ಮಾಜಿ ಆಟಗಾರ ಸೌರವ್‌ ಗಂಗೂಲಿಯವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.