ಚಾಲಕರ ಸಂಘಗಳು ಶುಕ್ರವಾರ ಜಂತರ್ ಮಂತರ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮತ್ತು ಏ.11 ರಂದು ದೆಹಲಿ ಸೆಕ್ರೆಟರಿಯೇಟ್‌ನಲ್ಲಿ ಸಿಎನ್‌ಜಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲಿವೆ.
ಸಿಎನ್‌ಜಿ ಬೆಲೆ ಕಡಿಮೆ ಮಾಡಬೇಕು ಅಥವಾ ಪ್ರಯಾಣ ದರ ಹೆಚ್ಚಿಸಬೇಕು. ಇಲ್ಲದಿದ್ದರೆ ತಮ್ಮ ಸಂಘ ‘ಅನಿರ್ದಿಷ್ಟಾವಧಿ ಮುಷ್ಕರ’ ನಡೆಸಲಿದೆ ಎಂದು ದೆಹಲಿ-ಎನ್‌ಸಿಆರ್‌ನಲ್ಲಿ ಸುಮಾರು 4 ಲಕ್ಷ ಚಾಲಕರು ಸದಸ್ಯರಾಗಿದ್ದಾರೆ. ಒಂದು ವೇಳೆ ಬೆಲೆ ಕಡಿತಗೊಳಿಸಲು ಸಾಧ್ಯವಾಗದಿದ್ದರೆ ಬೆಲೆ ಏರಿಕೆಯನ್ನು ನಿಭಾಯಿಸಲು ಪ್ರಯಾಣ ದರ ಹೆಚ್ಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.