Tuesday, 16th April 2024

ಕಳೆದ 24 ಗಂಟೆಯ ಕರೋನಾ ಬ್ರೇಕಿಂಗ್‌: 3,14,835 ಮಂದಿಗೆ ಸೋಂಕು ದೃಢ

#corona

ನವದೆಹಲಿ: ದೇಶದಾದ್ಯಂತ ಕರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 3,14,835 ಮಂದಿಗೆ ಕರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ.

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಒಂದೇ ದಿನ 2,104 ಸೋಂಕಿತರು ಮೃತಪಟ್ಟಿದ್ದು, ಕಳೆದ ಬುಧವಾರ 1,78,841 ಗುಣಮುಖರಾಗಿದ್ದಾರೆ. ದೇಶದಲ್ಲಿ ಈವೆರೆಗೆ ಒಟ್ಟು 1,59,30,965 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಈ ಪೈಕಿ 1,84,657 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ 22,91,428 ಸಕ್ರೀಯ ಪ್ರಕರಣಗಳಿದ್ದು, ಒಟ್ಟು 1,34,54,880 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!