Friday, 13th December 2024

ಸುನೀತಾ ಕೇಜ್ರಿವಾಲ್‌ʼಗೆ ಕರೋನಾ, ದೆಹಲಿ ಸಿಎಂ ಸ್ವಯಂ ಕ್ವಾರಂಟೈನ್‌

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರ ಪತ್ನಿ ಸುನೀತಾ ಕೇಜ್ರಿವಾಲ್‌ʼಗೆ ಕರೋನಾ ಸೋಂಕು ದೃಢ ಪಟ್ಟಿದ್ದು, ಕೇಜ್ರಿವಾಲ್ ಸ್ವಯಂ ಕ್ವಾರಂಟೈನ್‌ ಆಗಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಅವರ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದು, ದೆಹಲಿ ಸಿಎಂ ಕೇಜ್ರಿವಾಲ್ ಮುನ್ನೆಚ್ಚರಿಕೆ ಕ್ರಮವಾಗಿ ಕ್ವಾರಂಟೈನ್‌ ಆಗಿದ್ದಾರೆ.