ಚೀನಾ, ಜಪಾನ್, ಥೈಲ್ಯಾಂಡ್, ದಕ್ಷಿಣ ಕೊರಿಯಾ ದೇಶಗಳಲ್ಲಿ ಕೊರೊನಾ ಮಿತಿ ಮೀರಿರುವ ಹಿನ್ನೆಲೆಯಲ್ಲಿ, ಆ ದೇಶದಿಂದ ಬರುವ ಪ್ರಯಾಣಿಕರಿಗೆ ಆರ್ಟಿ-ಪಿಸಿಆರ್ ಟೆಸ್ಟ್ ಕಡ್ಡಾಯ ಎಂದು ಕೇಂದ್ರ ಸರ್ಕಾರ ಹೇಳಿದೆ.
ಹಾಗೇ, ಎಲ್ಲರೂ ಬೂಸ್ಟರ್ ಲಸಿಕೆ ತೆಗೆದುಕೊಳ್ಳುವಂತೆ ಸೂಚಿಸಿದೆ. ಇನ್ನು ಮೂಗಿನ ಮೂಲಕ ತೆಗೆದುಕೊಳ್ಳುವ ಕೋವಿಡ್ ಲಸಿಕೆಯು ಶುಕ್ರವಾರ ಸಂಜೆಯಿಂದ ಲಭ್ಯವಾ ಗುತ್ತಿದ್ದು, ಸದ್ಯ ಖಾಸಗಿ ಆಸ್ಪತ್ರೆಗಳಲ್ಲಿ ದೊರೆಯಲಿದೆ. ಬಳಿಕ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಸಿಗಲಿದೆ ಎಂದು ಹೇಳಲಾಗಿದೆ.
Read E-Paper click here