Saturday, 14th December 2024

134 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ವದೆಹಲಿ: ದೇಶದ ಕರೋನಾ ರೂಪಾಂತರಿ ತಳಿ ಆತಂಕದ ನಡುವೆ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ವಾಗಿದೆ. ಕಳೆದ 24 ಗಂಟೆಯಲ್ಲಿ 134 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 530728 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ. ದೇಶದಲ್ಲಿ 1962 ಕೋವಿಡ್ ಸಕ್ರಿಯ ಪ್ರಕರಣ ಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 44148815 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 2,20,20,39,815 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,80,721 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.