Thursday, 12th December 2024

1,839 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

covid

ವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 1,839 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,31,692 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 25,178 ಕೋವಿಡ್ ಸಕ್ರಿಯ ಪ್ರಕರಣ ಗಳಿದ್ದು, ಈವರೆಗೆ 4,44,14,599 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 220,66,79,735 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 73,706 ಜನರಿಗೆ ಕೋವಿಡ್ ಟೆಸ್ಟ್ ಮಾಡ ಲಾಗಿದೆ.