ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಶುಕ್ರವಾರ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ ಪದವಿಪೂರ್ವ 2022 ಫಲಿತಾಂಶವನ್ನು ಬಿಡುಗಡೆ ಮಾಡಿದೆ.
ಅಭ್ಯರ್ಥಿಗಳು ತಮ್ಮ ಅಂಕಪಟ್ಟಿಗಳನ್ನು ಅಧಿಕೃತ CUET UG ವೆಬ್‌ಸೈಟ್ cuet.samarth.ac.in ನಲ್ಲಿ ಡೌನ್‌ಲೋಡ್ ಮಾಡ ಬಹುದು.